ಭಾರತೀಯ ರೈಲ್ವೆ 30,000ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿ.! ಸಂಬಳ ₹35,000.!!
ನಮಸ್ಕಾರ ಸ್ನೇಹಿತರೆ ಇಂದಿನ ಈ ಒಂದು ಲೇಖನಕ್ಕೆ ಸ್ವಾಗತ ಇದೀಗ ಪ್ರಸ್ತುತ ಭಾರತೀಯ ರೈಲ್ವೆ ಇಲಾಖೆ 30000ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿ ಮಾಡುತ್ತಿದೆ. ನೀವೇನಾದರೂ ಭಾರತೀಯ ರೈಲ್ವೆ ಇಲಾಖೆಯಲ್ಲಿ ಹುದ್ದೆ ಪಡೆದುಕೊಳ್ಳಬೇಕೆಂದಿದ್ದರೆ ಇದೇ ಸುವರ್ಣ ಅವಕಾಶ ಎನ್ನಬಹುದು ಏಕೆಂದರೆ 30,000 ಹೆಚ್ಚು ಹುದ್ದೆಗಳ ನೇಮಕಾತಿ ನಡೆಯುತ್ತಿದೆ. 2025ರಲ್ಲಿ ದೇಶದಾದ್ಯಂತ ಉದ್ಯೋಗಾಕಾಂಕ್ಷಿಗಳಿಗೆ ಭಾರೀ ಸಂಖ್ಯೆಯ ನೇಮಕಾತಿ ಅವಕಾಶಗಳನ್ನು ಒದಗಿಸಿದೆ. ವಿಶೇಷವಾಗಿ ಕರ್ನಾಟಕದ ಯುವಕರಿಗೆ ಇದು ಒಳ್ಳೆಯ ಅವಕಾಶವಾಗಿದ್ದು, ಒಟ್ಟು 30,307 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟವಾಗಿದೆ. ಆನ್ಲೈನ್ ಮೂಲಕ … Read more