RRB Recruitment 2025 : ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವಂತಹ 32,438 ಹುದ್ದೆಗಳ ನೇಮಕಾತಿ ! ಇಲ್ಲಿದೆ ನೋಡಿ ಇದರ ಬಗ್ಗೆ ಸಂಪೂರ್ಣ ಮಾಹಿತಿ !
ನಮಸ್ಕಾರ ಸ್ನೇಹಿತರೆ ಪ್ರಸ್ತುತ ಈ ಲೇಖನಕ್ಕೆ ನಿಮಗೆಲ್ಲರಿಗೂ ಸ್ವಾಗತ ! ಇವತ್ತಿನ ಈ ಲೇಖನದಲ್ಲಿ ಭಾರತೀಯ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವಂತಹ 32,438 ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಲು ಕೇಂದ್ರ ಸರ್ಕಾರವು ಗ್ರೀನ್ ಸಿಗ್ನಲ್ ನೀಡಿದೆ. ಇದರ ಬಗ್ಗೆ ಸಂಪೂರ್ಣ ವಿವರವಾಗಿ ಮಾಹಿತಿಯನ್ನು ನೀಡಲಾಗಿದೆ. RRB Recruitment 2025 ಹೌದು ! ಈಗಾಗಲೇ ಭಾರತೀಯ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಹಲವಾರು ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಕೇಂದ್ರ ಸರ್ಕಾರದ ಆದೇಶದ ಮೇರೆಗೆ ಭಾರತೀಯ ರೈಲ್ವೆ ಇಲಾಖೆಯು ಈಗಾಗಲೇ … Read more